Surprise Me!

ದರ್ಶನ್ ಚಿತ್ರವನ್ನ ರಿಜೆಕ್ಟ್ ಮಾಡಿದ್ರಂತೆ ಈ ಸ್ಟಾರ್ ನಟಿ | Filmibeat Kannada

2018-04-06 5 Dailymotion

ಚಾಲೆಂಜಿಂಗ್ ಸ್ಟಾರ್ ದರ್ಶನ್ ಅವರ ಜೊತೆಯಲ್ಲಿ ಸಿನಿಮಾ ಮಾಡ್ಬೇಕು ಎನ್ನುವುದು ಅನೇಕ ನಟಿಯರು ಬಯಕೆ ಆಗಿರುತ್ತೆ. ಅದರಲ್ಲೂ ಇತ್ತೀಚಿಗೆ ಇಂಡಸ್ಟ್ರಿಗೆ ಬರುತ್ತಿರುವ ನಟಿಯರಿಗಂತೂ ಡಿ-ಬಾಸ್ ಜೊತೆಯಲ್ಲಿ ಸ್ಕ್ರೀನ್ ಶೇರ್ ಮಾಡಿಕೊಳ್ಳುವ ಅವಕಾಶ ಸಿಕ್ಕಿದ್ರೆ ಸಾಕು ಅಂತ ಕಾಯ್ತಿರುತ್ತಾರೆ. ಹೀಗಿರುವಾಗ, ತಾನಾಗಿಯ ಬಂದ ಅವಕಾಶವೊಂದನ್ನ ಸ್ಟಾರ್ ನಟಿಯೊಬ್ಬಳು ಕೈಬಿಟ್ಟಿದ್ದಾರೆ.


As per reports, Kannada actress kriti kharbanda was rejects the darshan starrer yajamana film for her busy schedule. the movie directed by p kumar and produced by b suresh.