Surprise Me!

ಸಿದ್ದರಾಮಯ್ಯನವರ ಒಂದು ನಿರ್ಧಾರದಿಂದ ಮೇಲುಕೋಟೆಯಲ್ಲಿ ಕಾಂಗ್ರೆಸ್ ಗೆ ಎಫೆಕ್ಟ್ | Oneindia Kannada

2018-04-10 767 Dailymotion

Karnataka assembly elections 2018: How Siddaramaiah decision affect Congress in Melukote constituency? Here is analysis of JDS and Congress latest development in Melukote constituency.


ಮೇಲುಕೋಟೆ ವಿಧಾನಸಭಾ ಕ್ಷೇತ್ರದಲ್ಲಿ ಪ್ರಭಾವಿ ನಾಯಕ, ಸಂಸದ ಸಿ.ಎಸ್.ಪುಟ್ಟರಾಜು ವಿಧಾನಸಭೆ ಚುನಾವಣೆಗೆ ಜೆಡಿಎಸ್ ಅಭ್ಯರ್ಥಿಯಾಗಿ ಕಣಕ್ಕೆ ಇಳಿಯುತ್ತಿರುವುದರಿಂದ ಅವರನ್ನು ಸೋಲಿಸುವ ಹಠಕ್ಕೆ ಬಿದ್ದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರೈತ ಸಂಘಕ್ಕೆ ಬೆಂಬಲ ನೀಡುವ ಮೂಲಕ ಒಂದೇ ಕಲ್ಲಿಗೆ ಎರಡು ಹಕ್ಕಿ ಹೊಡೆಯುವ ತಂತ್ರ ರೂಪಿಸಿದ್ದರು.