India Today opinion poll on the Karnataka assembly elections is out. Assembly election in Karnataka will be held on May 12. 33% of people wanting to Siddaramaiah become CM.
ಕರ್ನಾಟಕ ವಿಧಾನಸಭಾ ಚುನಾವಣೆ 2018ಗಾಗಿ ಇಂಡಿಯಾ ಟುಡೇ -ಕಾರ್ವಿ ಸಂಸ್ಥೆ ನಡೆಸಿದ ಬೃಹತ್ ಸಮೀಕ್ಷೆ-ಜನಾಭಿಪ್ರಾಯ ಸಂಗ್ರಹದ ವರದಿ ಇದೀಗ ಪ್ರಕಟವಾಗಿದೆ.