Priyanka chopra and Nick who are rumored to be dating will start a live in relationship itseems. ಪ್ರಿಯಾಂಕಾ ಛೋಪ್ರಾ ಹಾಗೂ ನಿಕ್ ಜೊನಾಸ್ ಡೇಟ್ ಮಾಡ್ತಿದ್ದಾರೆ ಅನ್ನೋ ಗುಸು ಗುಸು ಕೇಳಿ ಬಂದಿತ್ತು. ಈಗ ಇಬ್ಬರು ಲಿವ್ ಇನ್ ರಿಲೇಶನ್‌ನಲ್ಲಿ ಇರ್ತಾರೆ ಅನ್ನೋ ಸುದ್ದಿ ಕೇಳಿ ಬಂದಿದೆ.