It was said that Narendra Modi will participate in elections from Karnataka . But B.S.Yeddyurappa has clearly denied it.
ಪ್ರಧಾನಿ ನರೇಂದ್ರ ಮೋದಿ ಅವರು ಕರ್ನಾಟಕದಿಂದ ಲೋಕಸಭೆಗೆ ಚುನಾವಣೆ ಸ್ಪರ್ಧಿಸುತ್ತಾರೆ ಎಂಬ ಸುದ್ದಿ ಸತ್ಯಕ್ಕೆ ದೂರವಾಗಿದೆ ಎಂದು ಬಿ.ಎಸ್ ಯಡಿಯೂರಪ್ಪ ಹೇಳಿದ್ದಾರೆ