ಪುಲ್ವಾಮಾ ದಾಳಿಯ ನಂತರ ಭಾರತ ತನ್ನ ಮೇಲೆ ಯುದ್ಧ ಸಾರಬಹುದು ಎಂಬ ಭೀತಿಯಲ್ಲಿರುವ ಪಾಕಿಸ್ತಾನ ಈಗಾಗಲೇ ಯುದ್ಧವನ್ನು ಎದುರಿಸಲು ತಯಾರಿ ನಡೆಸಿದೆ.After Pulwama terror attack, now Pakistan gives an indication that, it is ready to face war against India.