ನಾನು ಲೋಕಸಭೆಗೆ ಸ್ಪರ್ಧಿಸುವುದಿಲ್ಲ, ರಾಜ್ಯ ರಾಜಕಾರಣದಲ್ಲೇ ಮುಂದುವರೆಯುವ ಆಸೆ ಇದೆ ಎಂದು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಸ್ಪಷ್ಟಪಡಿಸಿದ್ದಾರೆ.
Former chief minister Siddaramaiah opines that he will not contest for parliament election and will be in state politics only.