Surprise Me!

ಕುಂದಗೋಳ ಹಾಗು ಚಿಂಚೋಳಿ ವಿಧಾನಸಭಾ ಕ್ಷೇತ್ರಗಳ ಉಪಚುನಾವಣೆ ಖರ್ಗೆ ಸಿದ್ದರಾಮಯ್ಯಗೆ ಪ್ರತಿಷ್ಠೆಯ ಪ್ರಶ್ನೆ

2019-04-30 24 Dailymotion

Chincholi and Kundagol assembly by elections will be held on May 19, 2019. This election very important for Congress leaders Mallikarjun Kharge and Siddaramaiah.

ಚಿಂಚೋಳಿ ಮತ್ತು ಕುಂದಗೋಳ ಕ್ಷೇತ್ರದ ಚುನಾವಣಾ ಕಣ ರಂಗೇರಿದೆ. ಮೈತ್ರಿ ಸರ್ಕಾರ ಮತ್ತು ಪ್ರತಿಪಕ್ಷ ಬಿಜೆಪಿಗೆ ಚುನಾವಣೆ ಮುಖ್ಯವಾಗಿದೆ. ಕಾಂಗ್ರೆಸ್ ನಾಯಕರಾದ ಸಿದ್ದರಾಮಯ್ಯ ಮತ್ತು ಮಲ್ಲಿಕಾರ್ಜುನ ಖರ್ಗೆ ಅವರ ಪ್ರತಿಷ್ಠೆಯೂ ಇದರಲ್ಲಿ ಅಡಗಿದೆ.