Surprise Me!

ಹುಣಸೂರಿನಿಂದ ಹರೀಶ್ ಗೌಡ ಸ್ಪರ್ಧೆ: ಪ್ರಜ್ವಲ್ ರೇವಣ್ಣ ಏನಂದ್ರು? | Oneindia Kannada

2019-09-26 1 Dailymotion

ಕಾಂಗ್ರೆಸ್-ಜೆಡಿಎಸ್ ಅನರ್ಹ ಶಾಸಕರಿಂದ ತೆರವಾಗುವ ಕ್ಷೇತ್ರಗಳಿಗೆ ನಡೆಯಲಿರುವ ಉಪ ಚುನಾವಣೆಯಲ್ಲಿ ಎಲ್ಲರೂ ತಮ್ಮ ತಮ್ಮ ಕಸರತ್ತು ಆರಂಭಿಸಿದ್ದಾರೆ. ಜಿಟಿ ದೇವೇಗೌಡ ಅವರ ಪುತ್ರ ಹರೀಶ್ ಗೌಡ ಹುಣಸೂರು ಕ್ಷೇತ್ರದ ಜೆಡಿಎಸ್ ಅಭ್ಯರ್ಥಿ ಯಾದರೆ ಸಂತೋಷ ಎಂದು ಸಂಸದ ಪ್ರಜ್ವಲ್ ರೇವಣ್ಣ ಹೇಳಿದ್ದಾರೆ.


MP Prajwal Revanna said that If GT Devegowda son becomes Hunsur JDS candidate I will welcome.