Surprise Me!

TRPಎಂಬ ಮಾಯಾಲೋಕದೊಳಗೆ ವಾಹಿನಿಗಳ ದತ್ತುಪುತ್ರ ಹನುಮಂತ | FILMIBEAT KANNADA

2019-11-23 6 Dailymotion

ಕೆಲವು ಸುದ್ದಿ ಮಾಧ್ಯಮಗಳ ಪಾಲಿಗೆ ನಿತ್ಯ ಕನವರಿಕೆ. ಹಾವೇರಿ ಜಿಲ್ಲೆಯ ಸವಣೂರು ತಾಲೂಕಿನ ಚಿಲ್ಲೂರ-ಬಡ್ನಿ ಗ್ರಾಮದ ಈ ಹಳ್ಳಿ ಪ್ರತಿಭೆ ಸಿಗುತ್ತಿರುವಷ್ಟು ಪ್ರಚಾರ ಬಹುಶಃ ಇತ್ತೀಚಿನ ದಿನಗಳಲ್ಲಿ ಯಾವೊಬ್ಬ ರಾಜಕಾರಣಿ ಅಥವಾ ಸಿನಿಮಾ ಸ್ಟಾರ್‌ ನಟರಿಗೂ ಹೀಗೆ ಸಿಕ್ಕಿರುವ ಸಾಧ್ಯತೆಗಳಿಲ್ಲ. ಅಷ್ಟರ ಮಟ್ಟಿಗೆ ಇದು ಹನುಮಂತ ಮಾಧ್ಯಮಲೋಕದೊಳಗೆ ಸೃಷ್ಟಿಸಿರುವ ಅಲೆ ಎದ್ದು ಕಾಣಿಸುತ್ತಿದೆ.

Sa re ga ma pa runner up contestant Hanumantha is the New TRP king in entertainment and news channels. what is the secret behind it?