Surprise Me!

ಗಲಭೆ ಬೆನ್ನಲ್ಲೇ ವಿವಾದಾತ್ಮಕ ಹೇಳಿಕೆ ಕೊಟ್ಟ ಪ್ರತಾಪ್ ಸಿಂಹ | Oneindia Kannada

2019-12-24 888 Dailymotion

ಕೊಚ್ಚೆ ಎಲ್ಲಿರುತ್ತೋ ಅಲ್ಲಿಗೆ ಸೊಳ್ಳೆ ಹುಡುಕಿಕೊಂಡು ಹೋಗುತ್ತೆ. ಕಾಂಗ್ರೆಸ್ ಎಲ್ಲಿರುತ್ತೋ ಅಲ್ಲಿ ನಿರುದ್ಯೋಗ, ಅಕ್ಷರತೆ, ದೌರ್ಜನ್ಯ, ಬಡತನ ಇದ್ದೇ ಇರುತ್ತೆ" ಎಂದು ಮೈಸೂರಿನಲ್ಲಿ ಸಂಸದ ಪ್ರತಾಪ್‌ ಸಿಂಹ ಕಾಂಗ್ರೆಸ್ ಕುರಿತು ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ.

MP Prathap Simha has gave a controversial statement about the Congress in mysuru.