Surprise Me!

ವಿಧಾನಪರಿಷತ್ ಚುನಾವಣೆಗೆ ಅಚ್ಚರಿಯ ಅಭ್ಯರ್ಥಿಯನ್ನು ಕಣಕ್ಕಿಳಿಸಿದ ಜೆಡಿಎಸ್ | JDS

2020-06-18 331 Dailymotion

ರಾಷ್ಟ್ರೀಯ ಪಕ್ಷಗಳ ಮಾದರಿಯಲ್ಲಿಯೇ ಜೆಡಿಎಸ್ ಕೂಡ ಪಕ್ಷದ ಸಾಮಾನ್ಯ ಕಾರ್ಯಕರ್ತರಿಗೆ ವಿಧಾನ ಪರಿಷತ್ ಟಿಕೆಟ್ ಕೊಟ್ಟಿದೆ. ಜೆಡಿಎಸ್‌ನಿಂದ ವಿಧಾನ ಪರಿಷತ್ ಪ್ರವೇಶ ಬಯಸಿ ಸುಮಾರು 29 ಜನರು ಅರ್ಜಿ ಸಲ್ಲಿಸಿದ್ದರು. ಅಭ್ಯರ್ಥಿ ಆಯ್ಕೆ ಕಗ್ಗಂಟಾಗಿದ್ದರಿಂದ ಆಯ್ಕೆ ಹೊಣೆಯನ್ನು ಜೆಡಿಎಸ್ ವರಿಷ್ಠ ದೇವೇಗೌಡರಿಗೆ ವಹಿಸಲಾಗಿತ್ತು. ಇದೀಗ ಅಚ್ಚರಿ ಎಂಬಂತೆ ಕೋಲಾರ ಭಾಗದ ಕಾರ್ಯರ್ತರೊಬ್ಬರಿಗೆ ಜೆಡಿಎಸ್ ಟಿಕೆಟ್ ಕೊಡಲಾಗಿದ್ದು, ನಾಮಪತ್ರ ಸಲ್ಲಿಸಿದ್ದಾರೆ.

JDS supreme HD Devegowda given the party's council election ticket to his party worker.