Surprise Me!

ಎಲ್ಲಾ ದಾಖಲೆ ಇತ್ತು !! ಆದ್ರೂ ಪೊಲೀಸರು ಯಾಕ್ ಹೀಗೆ ಮಾಡಿದ್ರು! | Oneindia Kannada

2021-03-23 73 Dailymotion

ಮೈಸೂರಿನಲ್ಲಿ ಸಂಚಾರಿ ಪೊಲೀಸರ ತಪಾಸಣೆ ವೇಳೆ ಸಂಭವಿಸಿದ ಅಪಘಾತದಲ್ಲಿ ಬೈಕ್ ಸವಾರನೊಬ್ಬ ಮೃತಪಟ್ಟ ಪ್ರಕರಣಕ್ಕೆ ತಿರುವು ಸಿಕ್ಕಿದೆ. ಜನರಲ್ಲಿ ದೊಡ್ಡ ಮಟ್ಟದ ಆಕ್ರೋಶಕ್ಕೆ ಕಾರಣವಾಗಿದ್ದ ಅಪಘಾತಕ್ಕೂ ಪೊಲೀಸರಿಗೂ ಯಾವುದೇ ಸಂಬಂಧವಿಲ್ಲ ಎಂದು ಸ್ಪಷ್ಟನೆ ನೀಡಲಾಗಿದೆ