'ರಾಬರ್ಟ್' ಚಿತ್ರದ 'ಕಣ್ಣೇ ಅದಿರಿಂದಿ' ಹಾಡಿನ ಮೂಲಕ ಕನ್ನಡಿಗರ ಮನಗೆದ್ದ ತೆಲುಗು ಗಾಯಕಿ ಮಂಗ್ಲಿ ಈಗ ಕರ್ನಾಟಕ ಉಪ ಚುನಾವಣೆ ಅಖಾಡಕ್ಕೆ ಎಂಟ್ರಿ ಕೊಟ್ಟಿದ್ದಾರೆ. ಚೊಚ್ಚಲ ಹಾಡಿನೊಂದಿಗೆ ಕರ್ನಾಟಕದಲ್ಲಿ ಹೆಚ್ಚು ಅಭಿಮಾನಿಗಳನ್ನು ಗಳಿಸಿಕೊಂಡ ಗಾಯಕಿ ಈಗ ಮಸ್ಕಿ ಉಪಚುನಾವಣೆಯಲ್ಲಿ ಮತಯಾಚನೆ ಮಾಡಲಿದ್ದಾರೆ
#Roberrt #Mangli #BJP #PratapGowdaPatil
Telugu famous singer Mangli to Campaign for Bjp candidate Prathap Gowda Patil in Maski.