ಟೀಮ್ ಇಂಡಿಯಾ ತಂಡದ ಆಟಗಾರರು ಈಗಾಗಲೇ ಸೌತಾಂಪ್ಟನ್ ತಲುಪಿದ್ದು ವಿಮಾನ ಹತ್ತುವ ಮುನ್ನ ನಾಯಕ ವಿರಾಟ್ ಕೊಹ್ಲಿ ಮತ್ತು ಮುಖ್ಯ ಕೋಚ್ ರವಿಶಾಸ್ತ್ರಿ ಪತ್ರಿಕಾ ಗೋಷ್ಠಿಯೊಂದನ್ನು ನಡೆಸಿ ಪ್ರವಾಸದ ಕುರಿತು ಮಾತನಾಡಿದರು. ಈ ವೇಳೆ ವಿರಾಟ್ ಕೊಹ್ಲಿ ಕೆಲ ದಿನಗಳಿಂದ ಸಾಮಾಜಿಕ ಜಾಲತಾಣದಲ್ಲಿ ಟೀಮ್ ಇಂಡಿಯಾಗಿಂತ ನ್ಯೂಜಿಲೆಂಡ್ ತಂಡಕ್ಕೆ ಹೆಚ್ಚಿನ ಅನುಕೂಲವಿದೆ ಎನ್ನುವ ವಿಚಾರದ ಕುರಿತು ಪ್ರತಿಕ್ರಿಯಿಸಿದರು
Don’t board the flight if you think New Zealand is strong then India in the finals: Virat Kohli