Surprise Me!

ಹಿರಿಯ ನಟ,ಪತ್ರಕರ್ತ ಸುರೇಶ್ ಚಂದ್ರ ಇನ್ನಿಲ್ಲ, ಸಿಎಂ ಸಂತಾಪ | Filmibeat Kannada

2021-06-11 1 Dailymotion

ಕನ್ನಡದ ಹಿರಿಯ ಪತ್ರಕರ್ತ ಹಾಗು ಸಿನಿಮಾ ನಟ ಸುರೇಶ್ ಚಂದ್ರ ಅವರು ಶುಕ್ರವಾರ (ಜೂನ್ 11) ಮಧ್ಯಾಹ್ನ ನಿಧನರಾದರು. ಹಲವು ದಿನಗಳಿಂದ ಅನಾರೋಗ್ಯದಿಂದ ಬಳಲುತ್ತಿದ್ದರು. ಸುರೇಶ್ ಚಂದ್ರರನ್ನು ಬೆಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಲಾಗುತ್ತಿತ್ತು. ಶುಕ್ರವಾರ ಚಿಕಿತ್ಸೆ ಫಲಕಾರಿಯಾಗದೇ ಸಾವನ್ನಪ್ಪಿದ್ದಾರೆ ಎಂದು ತಿಳಿದು ಬಂದಿದೆ.

Kannada Veteran journalist and film actor Suresh Chandra (Sanjeevani) has expired today.