ನಟ ಪುನೀತ್ ರಾಜಕುಮಾರ್ ಅಂತ್ಯಕ್ರಿಯೆಯನ್ನು ಯಶಸ್ವಿಯಾಗಿ ನೆರವೇರಿಸಿಕೊಟ್ಟರು ಸರ್ಕಾರದ ಅಧಿಕಾರಿಗಳಿಗೆ ಹಾಗೂ ಸಿಬ್ಬಂದಿಗಳಿಗೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಧನ್ಯವಾದಗಳನ್ನು ತಿಳಿಸಿದ್ದಾರೆCM Basavaraj bommai press meet after Puneeth Rajkumar last journey