Surprise Me!

ಅಂಬರೀಷ್ ಅಭಿಮಾನಿಗಳ ವಿರೋಧದ ನಡುವೆಯೂ ರಸ್ತೆಗೆ ಅಪ್ಪು ಹೆಸರಿಟ್ಟ BBMP

2022-02-17 144 Dailymotion

ಎರಡು ಲೋಕಸಭಾ ಕ್ಷೇತ್ರಗಳು, ಆರು ವಿಧಾನಸಭಾ ಕ್ಷೇತ್ರಗಳಲ್ಲಿ ಮತ್ತು 14 ಬಿಬಿಎಂಪಿ ವಾರ್ಡ್ ಗಳನ್ನು ಹಾದುಹೋಗುವ 'ಮೈಸೂರು ರಸ್ತೆಯ ನಾಯಂಡ ಹಳ್ಳಿ ಜಂಕ್ಷನ್ ನಿಂದ (ಹೊಸಕೆರೆ ಹಳ್ಳಿ, ದೇವೇಗೌಡ ಪೆಟ್ರೋಲ್ ಬಂಕ್ - ಕದಿರೇನ ಹಳ್ಳಿ ಪಾರ್ಕ್ - ಸಾರಕ್ಕಿ ಸಿಗ್ನಲ್ - ಜೆ.ಪಿ.ನಗರ) ಬನ್ನೇರುಘಟ್ಟ ರಸ್ತೆಯ ವೆಗಾಸಿಟಿ ಮಾಲ್ ಜಂಕ್ಷನ್" ವರೆಗಿನ 12 ಕಿ.ಮೀ. ಉದ್ದದ ವರ್ತುಲ ರಸ್ತೆಗೆ 'ಪುನೀತ್ ರಾಜ್‌ಕುಮಾರ್ ರಸ್ತೆ' ಎಂದು ನಾಮಕರಣ ಮಾಡುವ ಸಂಬಂಧ ಬೆಂಗಳೂರು ದಕ್ಷಿಣ ಜಿಲ್ಲಾ ಬಿಜೆಪಿ ಘಟಕದ ಅಧ್ಯಕ್ಷರು ಮತ್ತು ಬಿಬಿಎಂಪಿ ಆಡಳಿತ ಪಕ್ಷದ ಮಾಜಿ ನಾಯಕರಾದ ಎನ್.ಆರ್. ರಮೇಶ್ ಅವರು ಬಿಬಿಎಂಪಿ ಮುಖ್ಯ ಆಯುಕ್ತರಿಗೆ ಮತ್ತು ಆಡಳಿತಾಧಿಕಾರಿಗಳಿಗೆ ನೀಡಿದ್ದ ಮನವಿ ಪತ್ರವನ್ನು ಪುರಸ್ಕರಿಸಿ - ನಿಯಮಾನುಸಾರ ಕಂದಾಯ ಇಲಾಖೆಯ ಜಂಟಿ ಆಯುಕ್ತರು ಸಂಬಧ ಪಟ್ಟ ಕಾರ್ಯಪಾಲಕ ಅಭಿಯಂತರರು ಮತ್ತು ಕಂದಾಯ ಅಧಿಕಾರಿಗಳಿಗೆ ಕೂಡಲೇ ಕ್ರಮ ತೆಗೆದುಕೊಂಡು ಕಡತವನ್ನು ಮಂಡಿಸುವಂತೆ ಆದೇಶಿಸಿದ್ದಾರೆ

BBMP agrees to name 12 km long Nayandalli Junction to Bannerghatta Vegacity Mall road as Puneeth Rajkumar road.