ಬೆಂಗಳೂರಿನ ಎಂ ಚಿನ್ನಸ್ವಾಮಿ ಸ್ಟೇಡಿಯಂ ನಡೆಯುತ್ತಿರುವ ಪಾಕಿಸ್ತಾನ ವಿರುದ್ಧದ ವಿಶ್ವಕಪ್ ಪಂದ್ಯದಲ್ಲಿ ನ್ಯೂಜಿಲೆಂಡ್ನ ಆಲ್ ರೌಂಡರ್ ಹಾಗೂ ಕನ್ನಡಿಗ ರಚಿನ್ ರವೀಂದ್ರ ಅವರು ಆಕರ್ಷಕ ಶತಕ ಬಾರಿಸಿದ್ದಾರೆ.
#RachinRavindra #NewZealandvsPakistan #NZvsPak #ODIWorldcup2023 #RachinRavindraCentury #RachinRavindraRecords #KiwisBatter
~HT.188~PR.28~ED.31~