ಸ್ಮಾರ್ಟ್ ಸಿಟಿ ಯೋಜನೆ ಅಡಿಯಲ್ಲಿ ದಾವಣಗೆರೆ ನಗರದಲ್ಲಿ ಅಳವಡಿಸಿರುವ ಕ್ಯಾಮರಾಗಳು ನಾನಾ ಅಪರಾಧ ಪ್ರಕರಣವನ್ನ ಭೇದಿಸಲು ಪೊಲೀಸರಿಗೆ ಸಹಕಾರಿಯಾಗಿವೆ.