ಲಕ್ಷ್ಮೀ ಹೆಬ್ಬಾಳ್ಕರ್ ಕಾರು ಅಪಘಾತದ ಬಗ್ಗೆ ವಿಧಾನಪರಿಷತ್ ಪ್ರತಿಪಕ್ಷ ನಾಯಕ ಛಲವಾದಿ ನಾರಾಯಣಸ್ವಾಮಿ ಆರೋಪಕ್ಕೆ ಎಂಎಲ್ಸಿ ಚನ್ನರಾಜ್ ಹಟ್ಟಿಹೊಳಿ ಸ್ಪಷ್ಟನೆ ನೀಡಿದ್ದಾರೆ.