ಹಾವೇರಿಯಲ್ಲಿ ಪ್ರತೀ ಗುರುವಾರ ಜಾನುವಾರು ಸಂತೆ ನಡೆಯುತ್ತದೆ. ರೈತರು ತಮಗೆ ಬೇಕಾದ ಎತ್ತುಗಳನ್ನು ಪರೀಕ್ಷಿಸಿ ಕೊಂಡುಕೊಳ್ಳುತ್ತಾರೆ.