ಮಳೆ ಹಿನ್ನೆಲೆಯಲ್ಲಿ ಅಲೆಗಳ ಅಬ್ಬರ ಜೋರಾದ್ದು, ಉತ್ತರ ಕನ್ನಡ ಜಿಲ್ಲಾಡಳಿತವು ಕಡಲತೀರಗಳಿಗೆ ನಿರ್ಬಂಧ ಹೇರುವ ಮೂಲಕ ಪ್ರವಾಸಿಗರ ಸುರಕ್ಷತೆಗೆ ಕಟ್ಟುನಿಟ್ಟಿನ ಕ್ರಮ ಕೈಗೊಂಡಿದೆ.