ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಕ್ಕೆ ಬಂದಿಳಿದ ಬೂಕರ್ ಪ್ರಶಸ್ತಿ ವಿಜೇತೆ ಬಾನು ಮುಷ್ತಾಕ್ ಅವರಿಗೆ ಭವ್ಯ ಸ್ವಾಗತ ಕೋರಲಾಯಿತು.