ಹೈಕಮಾಂಡ್ ಹಾಗೂ ಶಾಸಕರ ಬೆಂಬಲ ಸಿದ್ದರಾಮಯ್ಯ ಹಾಗೂ ನಮ್ಮ ಸರ್ಕಾರದ ಮೇಲಿದೆ ಎಂದು ಇಂಧನ ಸಚಿವ ಕೆ.ಜೆ. ಜಾರ್ಜ್ ತಿಳಿಸಿದರು.