Surprise Me!

'ಕನ್ನಡ ಚಿತ್ರರಂಗದ ಉಳಿವಿಗೆ ಸರ್ಕಾರವೇ ಚಿತ್ರಮಂದಿರ ನಿರ್ಮಿಸಬೇಕು': ನಿರ್ದೇಶಕ ಓಂ ಸಾಯಿ ಪ್ರಕಾಶ್

2025-06-24 7 Dailymotion

ಕನ್ನಡ ಚಿತ್ರರಂಗದ ಅಳಿವು-ಉಳಿವು ಸರ್ಕಾರದ ಕೈಯಲ್ಲಿದೆ ಎಂದು ಹಿರಿಯ ನಿರ್ದೇಶಕ ಓಂ ಸಾಯಿ ಪ್ರಕಾಶ್ ತಿಳಿಸಿದ್ದಾರೆ.