MRPಗಿಂತ ಅಧಿಕ ಬೆಲೆಗೆ ರೈತರಿಗೆ ಕೆಲ ಆಗ್ರೋ ಏಜೆನ್ಸಿಗಳು ರಸಗೊಬ್ಬರ ಮಾರಾಟ ಮಾಡಿದ ಆರೋಪದ ಮೇಲೆ ಕೃಷಿ ಅಧಿಕಾರಿಗಳು 8 ಆಗ್ರೋ ಏಜೆನ್ಸಿಗಳ ಲೈಸನ್ಸ್ ರದ್ದುಪಡಿಸಿದ್ದಾರೆ.