Surprise Me!

'ಅಶ್ಲೀಲ ಸಂದೇಶ ಕಳುಹಿಸಿದವರಿಗೆ ಶಿಕ್ಷೆಯಾಗಬೇಕು': ಫಿಲ್ಮ್ ಚೇಂಬರ್ ಅಧ್ಯಕ್ಷ ನರಸಿಂಹಲು

2025-07-28 9 Dailymotion

ರಮ್ಯಾ ಅವರಿಗೆ ಸಾಮಾಜಿಕ ಜಾಲತಾಣದಲ್ಲಿ ಅಶ್ಲೀಲ ಸಂದೇಶಗಳನ್ನು ಕಳುಹಿಸುತ್ತಿರುವ ವಿಚಾರ ಸಖತ್​​ ಸದ್ದು ಮಾಡುತ್ತಿದ್ದು, ಈ ಬಗ್ಗೆ ಫಿಲ್ಮ್ ಚೇಂಬರ್ ಅಧ್ಯಕ್ಷ ನರಸಿಂಹಲು ಮಾತನಾಡಿದ್ದಾರೆ.