ಸಾಮಾಜಿಕ ಜಾಲತಾಣಗಳಲ್ಲಿ ಅಶ್ಲೀಲ ಸಂದೇಶ ಕಳುಹಿಸಿದ ಕಿಡಿಗೇಡಿಗಳ ವಿರುದ್ಧ ಕಾನೂನು ಕ್ರಮ ಕೈಗೊಳ್ಳುವಂತೆ ನಟಿ ರಮ್ಯಾ ಅವರು ಪೊಲೀಸ್ ಕಮಿಷನರ್ಗೆ ದೂರು ನೀಡಿದ್ದಾರೆ.