ಪ್ರಿಯಕರನ ಜೊತೆ ಸೇರಿ ಗಂಡನನ್ನೇ ಕೊಲೆ ಮಾಡಿಸಿದ ಪತ್ನಿ ಸೇರಿದಂತೆ ಮೂವರು ಆರೋಪಿಗಳನ್ನು ಪೊಲೀಸರು ಬಂಧಿಸಿರುವ ಘಟನೆ ದಾವಣಗೆರೆಯಲ್ಲಿ ನಡೆದಿದೆ.