ರೆಮೋನಾ ಎವೆಟ್ಟೆ ಪಿರೇರಾ ಎಂಬುವವರು ನಿರಂತರ 170 ಗಂಟೆಗಳ ಕಾಲ ಭರತನಾಟ್ಯ ಪ್ರದರ್ಶಿಸಿ, ಗೋಲ್ಡನ್ ಬುಕ್ ಆಫ್ ವರ್ಲ್ಡ್ ರೆಕಾರ್ಡ್ನಲ್ಲಿ ತಮ್ಮ ಹೆಸರು ದಾಖಲಿಸಿದ್ದಾರೆ.