'ಕೊತ್ತಲವಾಡಿ' ನಿರ್ಮಾಪಕಿ ಪುಷ್ಪ ಅರುಣ್ ಕುಮಾರ್, ನಟ ಪೃಥ್ವಿ ಅಂಬಾರ್ ಹಾಗೂ ನಟಿ ಕಾವ್ಯ ಶೈವ ಇಂದು ಗುಂಡ್ಲುಪೇಟೆ ತಾಲೂಕಿನ ಕೊತ್ತಲವಾಡಿ ಗ್ರಾಮಕ್ಕೆ ಭೇಟಿ ಕೊಟ್ಟರು.