'ಕೊತ್ತಲವಾಡಿ' ಬಿಡುಗಡೆಗೆ ಎದುರು ನೋಡುತ್ತಿರುವ ಯಶ್ ತಾಯಿ, ನಿರ್ಮಾಪಕಿ ಪುಷ್ಪ ಅರುಣ್ ಕುಮಾರ್ ಅವರು ತಮ್ಮ 2ನೇ ಚಿತ್ರ ಯಾರಿಗೆ ಎಂಬುದನ್ನು ಬಹಿರಂಗಪಡಿಸಿದ್ದಾರೆ.