ನಟಿ ರಮ್ಯಾ ಅವರಿಗೆ ಅಶ್ಲೀಲ ಸಂದೇಶಗಳು ಬಂದ ವಿಚಾರವಾಗಿ, ರಾಜ್ಯ ಮಹಿಳಾ ಆಯೋಗದ ಅಧ್ಯಕ್ಷೆ ಡಾ.ನಾಗಲಕ್ಷ್ಮಿ ಚೌಧರಿ ಪ್ರತಿಕ್ರಿಯಿಸಿದರು.