Surprise Me!

ರಸಗೊಬ್ಬರದ ವಿಚಾರದಲ್ಲಿ ಕೇಂದ್ರದ ಮೇಲೆ ಗೂಬೆ ಕೂರಿಸುತ್ತಿರುವ ರಾಜ್ಯ ಸರ್ಕಾರ: ವಿಜಯೇಂದ್ರ

2025-08-01 4 Dailymotion

ಕಾಳಸಂತೆಯಲ್ಲಿ ರಸಗೊಬ್ಬರ ಮಾರಾಟ ಮಾಡುತ್ತಿರುವ ಬಗ್ಗೆ ಹಾಗೂ ರೈತರನ್ನು ಒಕ್ಕಲೆಬ್ಬಿಸುತ್ತಿರುವ ಅಧಿಕಾರಿಗಳ ವಿರುದ್ಧ ರಾಜ್ಯ ಸರ್ಕಾರ ಕಠಿಣ ಕ್ರಮ ಕೈಗೊಳ್ಳಬೇಕು ಎಂದು ಬಿ.ವೈ.ವಿಜಯೇಂದ್ರ ಆಗ್ರಹಿಸಿದರು.