ಮಳೆ ಬಂದರಂತೂ ಮಕ್ಕಳನ್ನು ಶಾಲೆಗೆ ಕಳುಹಿಸಲು ಹಿಂಜರಿಕೆ. ಗದ್ದೆಯಂತಾಗುವ ರಸ್ತೆಗಳಲ್ಲಿ ಮಕ್ಕಳು ಜೀವ ಕೈಯಲ್ಲಿ ಹಿಡಿದು ಓಡಾಡಬೇಕು ಎಂದು ಗ್ರಾಮಸ್ಥರು ಅಳಲು ತೋಡಿಕೊಂಡರು.