ಧರ್ಮಸ್ಥಳದಲ್ಲಿ ಅಸ್ಥಿಪಂಜರ ಸಿಕ್ಕಿದ ಬಗ್ಗೆ ತನಿಖೆ ನಡೆಯುತ್ತಿದೆ. ಎಸ್ಐಟಿ ಏನೆಲ್ಲಾ ಮಾಡಬೇಕೋ ಮಾಡ್ತಾರೆ ಎಂದು ಗೃಹ ಸಚಿವ ಡಾ.ಜಿ.ಪರಮೇಶ್ವರ್ ತಿಳಿಸಿದರು.