ರಾಜ್ಯದ ಕಾಂಗ್ರೆಸ್ ನಾಯಕರು ಮತಗಳ್ಳತನದ ಬಗ್ಗೆ ಮೂರ್ಖರಂತೆ ಮಾತನಾಡುತ್ತಿದ್ದಾರೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಟೀಕಿಸಿದರು.