ಹಿರಿಯ ಕಲಾವಿದ ರಂಗಾಯಣ ರಘು ಸನ್ ಆಫ್ ಮುತ್ತಣ್ಣ ಸಿನಿಮಾ ಬಿಡುಗಡೆಗೆ ಸಂಬಂಧಿಸಿದಂತೆ ದಾವಣಗೆರೆಯಲ್ಲಿ ಮಾಧ್ಯಮಗಳೊಂದಿಗೆ ಮಾತನಾಡುವಾಗ ಈ ವಿಚಾರದ ಬಗ್ಗೆ ಪ್ರತಿಕ್ರಿಯಿಸಿದರು.