ಬೆಂಗಳೂರು ದೇಶದಲ್ಲಿಯೇ ಹೆಚ್ಚು ತೆರಿಗೆ ಪಾವತಿ ಮಾಡುವ ಎರಡನೇ ನಗರವಾದರೂ ಸಿಗುತ್ತಿರುವ ಅನುದಾನ ಮಾತ್ರ ಬಹಳ ಕಡಿಮೆ ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಅಸಮಾಧಾನ ವ್ಯಕ್ತಪಡಿಸಿದರು.