ಮೊದಲ ಹಂತದ ಅಭಿಮನ್ಯು ನೇತೃತ್ವದ ಗಜಪಡೆಗೆ ಇಂದು ನಗರದ ಧನ್ವಂತರಿ ರಸ್ತೆಯಲ್ಲಿರುವ ತೂಕ ಕೇಂದ್ರದಲ್ಲಿ ತೂಕ ಪರೀಕ್ಷೆ ಮಾಡಲಾಯಿತು. ಭೀಮ ಅತೀ ಹೆಚ್ಚು ತೂಕ ಇರುವ ಆನೆಯಾಗಿದೆ.