Surprise Me!

ತುಮಕೂರು: ಮಹಿಳೆಯ ದೇಹ ತುಂಡರಿಸಿದ್ದ ಆರೋಪಿಗಳ ಬಂಧನ

2025-08-11 179 Dailymotion

ತುಮಕೂರು ಜಿಲ್ಲೆಯ ಕೊರಟಗೆರೆಯಲ್ಲಿ ಮಹಿಳೆಯನ್ನು ಕೊಲೆ ಮಾಡಿ ಮೃತದೇಹ ತುಂಡರಿಸಿದ್ದ ಪ್ರಕರಣಕ್ಕೆ ಸಂಬಂಧಪಟ್ಟಂತೆ ಮೂವರು ಆರೋಪಿಗಳನ್ನು ಬಂಧಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.