ಸರ್ಕಾರಿ ನೌಕರಿ ಕೊಡಿಸುವುದಾಗಿ ಹಲವರಿಗೆ ವಂಚಿಸಿರುವ ಪ್ರಕರಣ ಸಂಬಂಧ ಆರೋಪಿಯ ವಿರುದ್ಧ ಚಾರ್ಜ್ಶೀಟ್ ಸಲ್ಲಿಸಲು ಬೆಳಗಾವಿ ಪೊಲೀಸರು ಸಿದ್ದತೆ ನಡೆಸಿದ್ದಾರೆ.