ಪ್ರಕಾಶ್ ರಾವ್ ಅವರ ಕೃಷಿ ಸಾಧನೆಯನ್ನು ಗಮನಿಸಿ ಕೇಂದ್ರ ಸರ್ಕಾರವು ದೆಹಲಿಯಲ್ಲಿ ನಡೆಯುವ ಸ್ವಾತಂತ್ರ್ಯ ದಿನಾಚರಣೆಯಲ್ಲಿ ಭಾಗವಹಿಸಲು ಅವಕಾಶ ನೀಡಿದೆ.