ಶುಕ್ರವಾರ ಸಂಜೆ 5-30ಕ್ಕೆ ಶ್ರೀ ಶರಣಬಸವೇಶ್ವರ ಸಂಸ್ಥಾನದ 8ನೇ ಪೀಠಾಧಿಪತಿ ಪೂಜ್ಯ ಡಾ. ಶರಣಬಸವಪ್ಪ ಅಪ್ಪ ಅವರ ಅಂತಿಮ ವಿಧಿವಿಧಾನ ಮಾಡಲಾಯಿತು.