ಗಣೇಶ ಮಂಡಳಿಗಳ ಜೊತೆಗೆ ಸಭೆ ನಡೆಸಿದ ಜಿಲ್ಲಾಧಿಕಾರಿ ಮೊಹಮ್ಮದ್ ರೋಷನ್, ಮುಂದಿನ ದಿನಗಳಲ್ಲಿ ಪಿಒಪಿ ಗಣೇಶ್ ಮೂರ್ತಿಗಳನ್ನು ಸಂಪೂರ್ಣವಾಗಿ ಬಂದ್ ಮಾಡುವ ನಿಟ್ಟಿನಲ್ಲಿ ಕ್ರಮ ಕೈಗೊಳ್ಳಲಾಗುತ್ತದೆ ಎಂದಿದ್ದಾರೆ.