Surprise Me!

ಅಂತಾರಾಷ್ಟ್ರೀಯ ಮಟ್ಟಕ್ಕೆ‌ ಶಿವಮೊಗ್ಗ ಜಿಲ್ಲೆಯ ಸಂಪರ್ಕ‌ ಜೋಡಿಸಲು‌ ಕ್ರಮ: ಬಿ.ವೈ. ರಾಘವೇಂದ್ರ

2025-08-16 6 Dailymotion

ಜಿಲ್ಲೆಯಲ್ಲಿ ಮೂಲಭೂತ ಸೌಕರ್ಯ ಒದಗಿಸುವ ಜೊತೆಗೆ ರೈಲ್ವೆ, ರಾಷ್ಟ್ರೀಯ ಹೆದ್ದಾರಿ, ವಿಮಾನ ಸೌಕರ್ಯ ಸಂಪರ್ಕ ಮಾಡುವ ಪ್ರಯತ್ನ ಮಾಡಲಾಗುತ್ತಿದೆ ಎಂದು ಸಂಸದ ಬಿ.ವೈ. ರಾಘವೇಂದ್ರ ತಿಳಿಸಿದರು.