ಉಪರಾಷ್ಟ್ರಪತಿ ಚುನಾವಣೆ ರಣಕಣ ರಂಗೇರಿದೆ. ಈಗಾಗಲೇ NDA ತಮಿಳುನಾಡಿನ ಸಿ.ಪಿ ರಾಧಾಕೃಷ್ಣನ್ರನ್ನ ಕಣಕ್ಕಿಳಿಸಿದ್ದಾರೆ. ಈ ಮೂಲಕ ತಮಿಳುನಾಡು ವಿಧಾನಸಭೆಗೆ ರಣವ್ಯೂಹವೇ ರೂಪಿಸಲಾಗಿದೆ.