ಡಾ.ಪುನೀತ್ ರಾಜ್ ಕುಮಾರ್ ಹೃದಯ ಜ್ಯೋತಿ ಯೋಜನೆ ಈ ವರ್ಷ ರಾಜ್ಯಾದ್ಯಂತ ವಿಸ್ತರಣೆ: ಸಚಿವ ದಿನೇಶ್ ಗುಂಡೂರಾವ್
2025-08-19 2 Dailymotion
ಪುನೀತ್ ರಾಜ್ಕುಮಾರ್ ಹೃದಯ ಜ್ಯೋತಿ ಯೋಜನೆಯನ್ನು ವಿಸ್ತರಿಸುವ ಮೂಲಕ ರಾಜ್ಯದ ಜಿಲ್ಲಾ, ತಾಲೂಕು ಹಾಗೂ ಸಮುದಾಯ ಆರೋಗ್ಯ ಕೇಂದ್ರಗಳಲ್ಲಿ ಟೆಲಿ ಇಸಿಜಿ ಕೇಂದ್ರಗಳನ್ನ ತೆರೆದು ನಿಯಮಿತವಾಗಿ ಹೃದಯ ತಪಾಸಣೆ ಕಾರ್ಯ ಮಾಡಲಾಗುವುದುಂದು ಸಚಿವರು ತಿಳಿಸಿದ್ದಾರೆ.