Surprise Me!

ಉತ್ತರಕನ್ನಡದಲ್ಲಿ ನಿರಂತರ ಮಳೆ; ಮೂರು ಜಲಾಶಯಗಳಿಂದ ನೀರು ಬಿಡುಗಡೆ; ಜಿಲ್ಲಾಡಳಿತದಿಂದ ಮುನ್ನೆಚ್ಚರಿಕೆ

2025-08-20 4 Dailymotion

ಉತ್ತರಕನ್ನಡದಲ್ಲಿ ನಿರಂತರ ಮಳೆ ಆಗುತ್ತಿರುವುದರಿಂದ ಪ್ರಮುಖ ಜಲಾಶಯಗಳಿಂದ ಹೆಚ್ಚಿನ ನೀರನ್ನು ಬಿಡುಗಡೆ ಮಾಡಲಾಗಿದೆ. ಈ ಹಿನ್ನೆಲೆಯಲ್ಲಿ, ಜಿಲ್ಲಾಡಳಿತವು ಅಗತ್ಯ ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಂಡಿದೆ.